ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಸ್ನೇಹಮಿಲನ ಕಾರ್ಯಕ್ರಮ 2026 – ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾಜದ ಒಗ್ಗಟ್ಟು, ಸಾಂಸ್ಕೃತಿಕ ಬಾಂಧವ್ಯ ಮತ್ತು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ), ಬೆಂಗಳೂರು ವತಿಯಿಂದ ಸ್ನೇಹಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಮಾಜದ ಸದಸ್ಯರು, ಕುಟುಂಬಗಳು ಹಾಗೂ ಮುಂದಿನ ಪೀಳಿಗೆಯ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ. ನಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ… Continue reading ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಸ್ನೇಹಮಿಲನ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ 2026